Advertisement

ಪಾಕ್‌ ಉಗ್ರರ ಕೇಂದ್ರ :ವಿಶ್ವಸಂಸ್ಥೆಯಲ್ಲಿ ಭಾರತ 

09:11 AM Jul 04, 2018 | |

ವಿಶ್ವಸಂಸ್ಥೆ: ದಕ್ಷಿಣ ಏಷ್ಯಾದಲ್ಲಿ ಪಾಕಿಸ್ತಾನ ಭಯೋತ್ಪಾದನೆಯ ಕೇಂದ್ರ ಸ್ಥಾನವಾಗಿದೆ. ಇದರ ಹೊರತಾಗಿಯೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಶ್ಮೀರದ ಬಗ್ಗೆ ಅಪಪ್ರಚಾರ ನಡೆಸುತ್ತಿದೆ ಎಂದು ಭಾರತ ಆರೋಪಿಸಿದೆ.

Advertisement

 ವಿಶ್ವಸಂಸ್ಥೆಯಲ್ಲಿರುವ ಭಾರತದ ಶಾಶ್ವತ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿ ಸಂದೀಪ್‌ ಕುಮಾರ್‌ ಬಯ್ಯಪ್ಪು, ವಿಶ್ವಸಂಸ್ಥೆಯ ಸಭೆಯಲ್ಲಿ ಉತ್ತರ ನೀಡುವ ಹಕ್ಕಿನ ಅನ್ವಯ ಈ ಮಾತುಗಳನ್ನಾಡಿದ್ದಾರೆ. ಇದಕ್ಕೂ ಮೊದಲು ಪಾಕಿಸ್ತಾನದ ಪ್ರತಿನಿಧಿ ಕಾಶ್ಮೀರ ವಿಚಾರ ಪ್ರಸ್ತಾಪ ಮಾಡಿ, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ದೂರಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next