Advertisement

ಗುರುನಾನಕ್‌ ಸ್ಮರಣಾರ್ಥ ನಾಣ್ಯ

10:08 AM Nov 01, 2019 | Sriram |

ಇಸ್ಲಾಮಾಬಾದ್‌: ನವೆಂಬರ್‌ ತಿಂಗಳಲ್ಲಿ ಸಿಖ್‌ ಧರ್ಮದ ಸ್ಥಾಪಕ ಗುರು ನಾನಕ್‌ರ 550ನೇ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ಬುಧವಾರ ಗುರುನಾನಕ್‌ ಸ್ಮರಣಾರ್ಥ ನಾಣ್ಯವೊಂದನ್ನು ಬಿಡುಗಡೆ ಮಾಡಿದೆ.

Advertisement

ಫೇಸ್‌ಬುಕ್‌ ಪೋಸ್ಟ್‌ ಮೂಲಕ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಈ ನಾಣ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ.

ನ.9ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನಲ್ಲಿ ಕರ್ತಾರ್ಪುರ ಕಾರಿಡಾರ್‌ ಅನ್ನು ಉದ್ಘಾಟಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next