Advertisement
ವಿದೇಶದಿಂದ ಬಂಡವಾಳ ತರುವ ವಿಚಾರ ಸೇರಿದಂತೆ ಹಲವು ಅಂಶಗಳ ಬಗ್ಗೆ ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳನ್ನು ಅವರು ಪರಿಶೀಲನೆ ನಡೆಸಿದ್ದಾರೆ. ಸೌದಿ ಅರೇಬಿಯಾ ವತಿಯಿಂದ 25 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ನೆರವು ಸಿಗುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ. ಕಳೆದ ಶನಿವಾರ ವರ್ತಕರು ಇಂಧನ ಬೆಲೆ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದ ಬೆನ್ನಲ್ಲಿಯೇ ಈ ಸಭೆ ನಡೆದಿದೆ. Advertisement
Pakistan: ಪಾಕ್ ಅರ್ಥವ್ಯವಸ್ಥೆ ಉಳಿಸಲು ಸೇನಾ ನೆರವು
08:02 PM Sep 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.