Advertisement

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

12:37 AM Jan 06, 2025 | Team Udayavani |

ಇಸ್ಲಾಮಾಬಾದ್‌: ಪಾಕಿಸ್ಥಾನದ ಬಲೂಚಿಸ್ಥಾನ ಪ್ರಾಂತದಲ್ಲಿ ಅರೆಸೇನಾ ಪಡೆಗಳ ವಾಹನಗಳನ್ನು ಗುರಿಯಾಗಿಸಿಕೊಂಡು ಶನಿವಾರ ಆತ್ಮಾಹುತಿ ದಾಳಿ ನಡೆಸಲಾಗಿದೆ.

Advertisement

ಬಲೂಚಿಸ್ಥಾನ ಲಿಬರೇಶನ್‌ ಆರ್ಮಿ ನಡೆಸಲಾಗಿರುವ ದಾಳಿಯಲ್ಲಿ ಪಾಕಿಸ್ಥಾನ ಸೈನಿಕರು ಸೇರಿದಂತೆ 6 ಮಂದಿ ಅಸುನೀಗಿದ್ದಾರೆ. ಈ ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ.

ಕರಾಚಿಯಿಂದ ತುರ್ಬಾತ್‌ ಎಂಬ ನಗರಕ್ಕೆ ಸೈನಿಕರು ತೆರಳುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next