Advertisement
ಮಂಗಳವಾರ ರಾಷ್ಟ್ರೀಯ ಕ್ರಿಯಾ ಯೋಜನೆಯ ಫೆಡರಲ್ ಅಪೆಕ್ಸ್ ಸಮಿತಿಯು ಸಮಗ್ರ ಮಿಲಿಟರಿ ಕಾರ್ಯಾಚರಣೆಯನ್ನು ಅನುಮೋದಿಸಿದೆ ಎಂದು ಹೇಳಿಕೆಯೊಂದು ತಿಳಿಸಿದೆ. ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ನೇತೃತ್ವದ ಸಭೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಸೇರಿದಂತೆ ಹಿರಿಯ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Advertisement
Pakistan; ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
04:22 PM Nov 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.