Palakkad: ಲಾರಿ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾ*ವು
Team Udayavani, Dec 14, 2024, 12:34 AM IST
ಪಾಲಕ್ಕಾಡ್: ಸಿಮೆಂಟ್ ಹೇರಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದು ನಾಲ್ವರು ವಿದ್ಯಾರ್ಥಿನಿಯರು ಸಾ*ವಿಗೀಡಾದ ಘಟನೆ ನಡೆದಿದೆ. ಕಲ್ಲಿಕೋಟೆ ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ ಕರಿಂಬಪನಯಾಂಪಾಡದಲ್ಲಿ ಅಪಘಾತ ಸಂಭವಿಸಿದ್ದು, ಕರಿಂಬ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯರಾದ ರಿದ ಫಾತಿಮಾ (13), ಇರ್ಫಾನ ಶೆರಿನ್ (13), ನಿತ ಫಾತಿಮ (13) ಮತ್ತು ಆಯಿಶಾ (13) ಮೃತಪಟ್ಟರು. ಅಪಘಾತದಲ್ಲಿ ಗಾಯಗೊಂಡ ಕಾಸರಗೋಡು ನಿವಾಸಿಯಾದ ಲಾರಿ ಚಾಲಕ ವರ್ಗೀಸ್ (51). ಕ್ಲೀನರ್ ಮಹೇಂದ್ರ ಪ್ರಸಾದ್ (28) ಅವರನ್ನು ಮಣ್ಣಾರ್‌ಕಾಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradeshದಲ್ಲಿ ಮತ್ತೊಂದು ದುರಂತ: ಲಡ್ಡು ಮಹೋತ್ಸವದಲ್ಲಿ ಕಾಲ್ತುಳಿತ-7 ಮಂದಿ ಸಾ*ವು
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ
Delhi polls: ಬಿಜೆಪಿಗ ಸಿಂಗ್ ಆಸ್ತಿ 259 ಕೋಟಿ ರೂ.:ದಿಲ್ಲಿ ಕಣದಲ್ಲಿ ಇವರೇ ಶ್ರೀಮಂತ!
Waqf; 14 ತಿದ್ದುಪಡಿಯೊಂದಿಗೆ ಮಸೂದೆಗೆ ಜೆಪಿಸಿ ಅಂಗೀಕಾರ
Central Govt: ಏಕೀಕೃತ ಪಿಂಚಣಿ ಯೋಜನೆ: ಕೇಂದ್ರದಿಂದ ಅಧಿಸೂಚನೆ