Advertisement

Bantwal ಪಲ್ಲಮಜಲು: ಮನೆಯಲ್ಲಿ ಮಲಗಿದ್ದ ವ್ಯಕ್ತಿ ನಾಪತ್ತೆ

09:47 PM Aug 18, 2023 | Team Udayavani |

ಬಂಟ್ವಾಳ: ಬಿ.ಸಿ.ರೋಡು ಪಲ್ಲಮಜಲಿನ ವ್ಯಕ್ತಿಯೋರ್ವ ಮನೆಯಲ್ಲಿ ರಾತ್ರಿ ಮಗಲಿದ್ದವರು ನಾಪತ್ತೆಯಾಗಿದ್ದು, ಹುಡುಕಾಡಿದರೂ ಪತ್ತೆಯಾಗಿಲ್ಲ.

Advertisement

ಪಲ್ಲಮಜಲು ನಿವಾಸಿ ಶಿವರಾಮ ಪೂಜಾರಿ ಪುತ್ರ ಹರೀಶ್‌ ಪೂಜಾರಿ (48) ನಾಪತ್ತೆಯಾದವರು. ಅವರು ಮನೆಯ ಕೋಣೆಯಲ್ಲಿ ಮಲಗಿದ್ದು, ಆ. 17ರಂದು ಬೆಳಗ್ಗೆ 5ರ ಸುಮಾರಿಗೆ ಮನೆಯವರು ಬಾಗಿಲು ತೆರೆದು ನೋಡಿದಾಗ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಹರೀಶ್‌ ಮೂರ್ಚೆ ರೋಗದಿಂದ ಬಳಲುತ್ತಿದ್ದು, ಕೆಲವೊಂದು ಸಂದರ್ಭದಲ್ಲಿ ಮಾನಸಿಕವಾಗಿಯೂ ಸ್ಥಿಮಿತ ಕಳೆದುಕೊಳ್ಳುತ್ತಿದ್ದರು ಎಂದು ತಂದೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next