Advertisement

Panaji: ಶಿರೂರು ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಲು ಆಗಮಿಸಿದ ಸಿ.ಎಂ. ಸಿದ್ಧರಾಮಯ್ಯ

10:24 PM Jul 21, 2024 | Team Udayavani |

ಪಣಜಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರವಾರ-ಅಂಕೋಲಾ ಭಾಗದಲ್ಲಿ ಭೂಕುಸಿತ ಉಂಟಾದ ಪ್ರದೇಶಕ್ಕೆ ಭೇಟಿ ನೀಡಲು ಬೆಂಗಳೂರಿನಿಂದ ಜು.21ರ ಭಾನುವಾರ ಗೋವಾ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ರಸ್ತೆ ಮಾರ್ಗವಾಗಿ ಕಾರವಾರ-ಅಂಕೋಲಾ ಭಾಗಕ್ಕೆ ತೆರಳಿದರು.

Advertisement

ಈ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.

ಗೋವಾ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಯಾವುದೇ ಉತ್ತರ ನೀಡಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next