Advertisement
ದಿವಂಗತ ಮನೋಹರ್ ಪರಿಕ್ಕರ್ ಅವರ ನಿಧನದ ನಂತರ ಸಾವಂತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮನೋಹರ್ ಪರಿಕ್ಕರ್ ಅವರು 2019 ರ ಮಾರ್ಚ್ 17 ರಂದು ನಿಧನರಾದರು, ಎರಡು ದಿನಗಳ ನಂತರ ಅಂದರೆ 19 ನೇ ಮಾರ್ಚ್ 2019 ರಂದು ಡಾ. ಪ್ರಮೋದ್ ಸಾವಂತ್ ಅವರು ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ತರುವಾಯ, ಫೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿತು. 28 ಮಾರ್ಚ್ 2022 ರಂದು ಸಾವಂತ್ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
06:06 PM Mar 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.