Advertisement
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ರಾಜ್ಯದಲ್ಲಿ ಹೋಟೆಲ್ ಮತ್ತು ಕ್ಯಾಸಿನೊಗಳಿಗಿಂತ ಮುನ್ನ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಗಳು ಆರಂಭಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರ ವಿಚಾರ ನಡೆಸುತ್ತಿದೆ. ಶೀಘ್ರದಲ್ಲಿಯೇ ಈ ಕುರಿತು ನಿರ್ಣಯ ತೆಗೆದುಕೊಳ್ಳಲಾಗುವುದು.
Advertisement
ಗೋವಾದಲ್ಲಿ ಶೀಘ್ರವೇ ಪ್ರವಾಸೋದ್ಯಮ ಅವಲಂಭಿತ ಉದ್ಯೋಗ ಆರಂಭ: ಪ್ರಮೋದ್ ಸಾವಂತ್
03:55 PM Sep 19, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.