Advertisement
ಚಿತ್ರದ ಮೊದಲ ಸನ್ನಿವೇಶಕ್ಕೆ ಡಾ.ವಿ.ನಾಗೇಂದ್ರ ಪ್ರಸಾದ್ ಆರಂಭ ಫಲಕ ತೋರಿದರು. ನಿರ್ದೇಶಕ ನರೇಂದ್ರ ಬಾಬು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Advertisement
‘ಪಂಚೇಂದ್ರಿಯಂ’ ಚಿತ್ರಕ್ಕೆ ಮುಹೂರ್ತ
05:24 PM Oct 09, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.