Advertisement
ಸೇತುವೆಯ ಮೇಲೆ ಸಂಚರಿಸುತ್ತಿದ್ದ ವೇಳೆ ಕಾರುಗಳು ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಆದರೆ ಢಿಕ್ಕಿ ಹೊಡೆದು ಕಾರುಗಳು ಜಖಂಗೊಂಡ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅಡಿಯಾಯಿತು.
ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನಗಳ ಅಡ್ಡಾಡಿಡ್ಡಿ ಸಂಚಾರ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳ ಸಾಲು ದೊಡ್ಡದಾಯಿತು. ಹೆದ್ದಾರಿ ಬ್ಲಾಕ್ ಎಂದು ವಾಹನಗಳು ಪಾಣೆಮಂಗಳೂರು ಪೇಟೆಯ ಮೂಲಕ ಸಂಚರಿಸಿದ್ದು, ಸ್ವಲ್ಪ ಹೊತ್ತಿನಲ್ಲಿ ಅಲ್ಲೂ ಕೂಡ ಟ್ರಾಫಿಕ್ ಜಾಮ್ ಉಂಟಾಯಿತು.
Related Articles
Advertisement