Advertisement

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

01:48 AM Oct 19, 2024 | Team Udayavani |

ಸುಳ್ಯ: ಪಂಜದ ಪೇಟೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶದ ಕೇಶವ ತಿವಾರಿ (62) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿದ್ದ ಅವರು ಒಂಟಿಯಾಗಿ ಪಂಜದಲ್ಲಿ ವಾಸವಾಗಿದ್ದು, ಜೀವನದಲ್ಲಿ ಜುಗುಪ್ಸೆ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಸುಬ್ರಹ್ಮಣ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next