ಹುಣಸೂರು : ಕಾಂಗ್ರೆಸ್ನ ಹಿರಿಯ ಮುಖಂಡ, ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ನಿವಾಸಿ ಪಾಪೇಗೌಡ (73) ಶನಿವಾರ ಹೃದಯಾಘಾತದಿಂದ ನಿಧನರಾದರು. ಇವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.
Advertisement
ಇವರ ನಿಧನಕ್ಕೆ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಚ್.ಎನ್.ಪ್ರೇಮಕುಮಾರ್, ಶಾಸಕರಾದ ಎಚ್.ಪಿ.ಮಂಜುನಾಥ್, ಜಿ.ಟಿ.ದೇವೇಗೌಡ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ