Advertisement

ಬಳ್ಳಾರಿ:ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂತು !

10:15 AM Oct 15, 2017 | Team Udayavani |

ಬಳ್ಳಾರಿ : ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. 

Advertisement

ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. 

ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಒಂದೋ ಹಣದ ಕಟ್ಟಿನಲ್ಲಿ ಪೇಪರ್‌ ಇದ್ದ ಕಾರಣ ಹೀಗಾಗಿರಬಹುದು ಎಂದು ಹೇಳಲಾಗಿದೆ. 

ಬ್ಯಾಂಕ್‌ ವತಿಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.  

Advertisement
Advertisement

Udayavani is now on Telegram. Click here to join our channel and stay updated with the latest news.

Next