Advertisement
ಮಗಳನ್ನು ಕರೆತರಲು ತೆರಳುವಾಗ ಘಟನೆ: ಇವರ ಮಗಳು ಹತ್ತಿರದ ಶಾಲೆಯೊಂದರ ವಿದ್ಯಾರ್ಥಿನಿಯಾಗಿದ್ದು ಶುಕ್ರವಾರ ಶಾಲೆಗೆ ತೆರಳಿದ ಸಂದರ್ಭ ವಿಪರೀತ ಜ್ವರ ಕಾಣಿಸಿಕೊಂಡಿದ್ದು, ಶಿಕ್ಷಕರು ಮನೆಗೆ ಕರೆ ಮಾಡಿ ಮಗಳನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಈ ಸಂದರ್ಭ ಜೋರಾಗಿ ಮಳೆ ಬರುತ್ತಿದ್ದರಿಂದ ರಿಕ್ಷಾದಲ್ಲಿ ತೆರಳಲು ಪ್ರಯತ್ನಿಸಿದ್ದು, ರಿಕ್ಷಾ ಸಿಗದಿರುವ ಕಾರಣ ಸಹೋದರನ ಬೈಕ್‌ನಲ್ಲಿ ಶಾಲೆಗೆ ತೆರಳಿದ್ದಾರೆ. ಬೈಕ್‌ನಲ್ಲಿ ಸಂಚರಿಸುವಾಗ ಗಾಳಿಯ ರಭಸಕ್ಕೆ ಕೈಯಲ್ಲಿ ಹಿಡಿದಿದ್ದ ಕೊಡೆ ಹಾರಿ ಹೋಗಿದ್ದು ಈ ಸಂದರ್ಭ ನೆಲಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಪಾರಂಪಳ್ಳಿ: ಬೈಕ್‌ನಿಂದ ಬಿದ್ದು ಮಹಿಳೆ ಸಾವು
09:22 AM Jul 15, 2017 | |
Advertisement
Udayavani is now on Telegram. Click here to join our channel and stay updated with the latest news.