Advertisement

ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಮನವಿ

11:04 AM Aug 03, 2021 | Team Udayavani |

ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು  ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

Advertisement

ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ.

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ  ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ ಕೂಗುತ್ತ,  ಈ ಬಾರಿ ಸಚಿವಸ್ಥಾನ ನೀಡುವಂತೆ ಮನವಿ  ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next