Advertisement
ಭಾನುವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಜನಾಥ್‌ಸಿಂಗ್ ಅವರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಮನವಿ ಮಾಡಿದರು. ಇದಕ್ಕೂ ಮೊದಲು ತಮ್ಮ ಭಾಷಣದಲ್ಲಿ ಇದೇ ವಿಷಯ ಪ್ರಸ್ತಾಪಿಸಿದ ಕೇಂದ್ರ ಸಚಿವ ಅನಂತಕುಮಾರ್, ರಾಜ್ಯ ಸರ್ಕಾರ ಪರೇಶ್ ಮೇಸ್ತ ಪ್ರಕರಣವನ್ನು ಸಿಬಿಐಗೆ ವಹಿಸುವ ನಾಟಕ ಆಡುತ್ತಿದೆ. ಈವರೆಗೆ ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಸಿಬಿಐಗೆ ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾದಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವರಲ್ಲಿ ಮನವಿ ಮಾಡಿದರು. Advertisement
ಪರೇಶ್ ಮೇಸ್ತ ಪ್ರಕರಣ: ಎನ್‌ಐಎ ತನಿಖೆಗೆ ಮನವಿ
06:45 AM Dec 18, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.