Advertisement
2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಕಾಲು ಮುರಿತಕ್ಕೊಳಗಾಗಿ ವಾಪಸ್ಸಾಗಿದ್ದ ವಿನೇಶ್, 2021ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ನಿರಾಸೆ ಅನುಭವಿಸಿದ್ದರು. ಈ ಬಾರಿ, ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಈ ಬಗ್ಗೆ ಹೊಸದಿಲ್ಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಹಲವಾರು ದಿನ ಬೀದಿಯಲ್ಲೇ ಮಲಗುವ ಪರಿಸ್ಥಿತಿ ಎದುರಾಗಿತ್ತು. ಹೀಗೆ, ಸಂಕಷ್ಟಗಳ ಸಾಲುಗಳನ್ನು ದಾಟಿ ಬಂದಿರುವ ವಿನೇಶ್‌ಗೆ ಪ್ಯಾರಿಸ್‌ನಲ್ಲಿ ಪದಕ ಗೆದ್ದು ಮಿಂಚುವ ಅವಕಾಶ ಬಂದೊದಗಿದೆ. ಕಳೆದ ಒಲಿಂಪಿಕ್ಸ್‌ನಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್, ಈ ಬಾರಿ 50 ಕೆಜಿ ವಿಭಾಗದಲ್ಲಿ ಕಣಕ್ಕಿಳಿಯಲಿದ್ದಾರೆ.
Advertisement
Paris Olympics: ಇಂದು ಕುಸ್ತಿ ಆರಂಭ
11:57 PM Aug 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.