Advertisement
ಈಗಾಗಲೇ ದುಷ್ಕೃತ್ಯ ಎಸಗಿದ ಮಹಿಳೆ ಸೇರಿದಂತೆ ನಾಲ್ವರನ್ನು ಬುಧವಾರ ಬಂಧಿಸಲಾಗಿದೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಜತೆಗೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಭದ್ರತಾ ಲೋಪದ ಘಟನೆಯ ಮಾಸ್ಟರ್ ಮೈಂಡ್ ಎನ್ನಲಾದ ಲಲಿತ್ ಝಾ ನಿನ್ನೆ ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ.ಉನ್ನತ ಪೊಲೀಸ್ ಅಧಿಕಾರಿಗಳು ಝಾ ಪತ್ತೆಗೆ ಪ್ರಯತ್ನಿಸುತ್ತಿದ್ದರು.
Advertisement
Parliament security breach ‘ಮಾಸ್ಟರ್ ಮೈಂಡ್’ ಲಲಿತ್ ಝಾ ಪೊಲೀಸರಿಗೆ ಶರಣು
11:22 PM Dec 14, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.