Advertisement
ಆರೋಪದ ಬಗ್ಗೆ ಅಗತ್ಯ ಸಾಕ್ಷ್ಯಗಳು ದೊರೆತಿರುವ ಕಾರಣ ಯುಎಪಿಎ ಅಡಿಯಲ್ಲಿ ತನಿಖೆ ನಡೆಸಲು ಅವಕಾಶ ನೀಡಬೇಕೆಂದು ಪೊಲೀಸರು ಕೇಳಿಕೊಂಡಿದ್ದರು. ಇದೇ ವೇಳೆ, ಶುಕ್ರವಾರ ಆರೋಪಿಗಳಾದ ಕರ್ನಾಟಕ ಮೂಲದ ಮನೋರಂಜನ್.ಡಿ, ಸಾಗರ್ ಶರ್ಮಾ, ಅಮೊಲ್ ಧನರಾಜ್ ಶಿಂಧೆ, ನೀಲಂ ರನೋಲಿಯಾ, ಲಲಿತ್ ಝಾ, ಮಹೇಶ್ ಕುಮಾವತ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. Advertisement
Parliament ಹೊಗೆ ಬಾಂಬ್: ಆರೋಪಿಗಳ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ
11:58 PM Jun 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.