Advertisement
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ. ಹಷೇಂದ್ರ ಕುಮಾರ್ ಸ್ವಾಗತಿಸಿದರು. ಬಳಿಕ ಶ್ರೀಗಳು ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
Related Articles
Advertisement
ಶ್ರೀಗಳೊಂದಿಗೆ ಅವರ ಕಿರಿಯ ಸ್ವಾಮೀಜಿ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಇದ್ದರು. ಈ ಸಂದರ್ಭದಲ್ಲಿ ಹೇಮಾವತಿ ವೀ.ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.