Advertisement
ಪೆರ್ಲಂಪಾಡಿವರಾಗಿದ್ದರೂ ಅವರು ಬೆಂಗಳೂರಿನಲ್ಲೇ ವಾಸ್ತವ್ಯ ಹೊಂದಿದ್ದರು. ಅಲ್ಲಿ ಕವಿಡ್ ಸೋಂಕಿತರಾದ ವ್ಯಕ್ತಿ ಎ.30 ರಂದು ಬೆಳಿಗ್ಗೆ ಸೋಂಕು ಉಲ್ಬಣಗೊಂಡು ಮೃತಪಟ್ಟಿದ್ದರು. ಬಳಿಕ ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ಮಾಡಲು ತಕ್ಷಣ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ಮೃತದೇಹವನ್ನು ಪುತ್ತೂರಿಗೆ ತಂದು ಶಾಸಕರ ವಾರ್ ರೂಮ್ ಸಹಾಯದೊಂದಿಗೆ ಮೃತರ ಮಕ್ಕಳು ಮತ್ತು ಸಂಬಂಧಿಕರು ಕೋವಿಡ್ ಮಾರ್ಗಸೂಚಿಯಂತೆ ಪಿಪಿಇ ಕಿಟ್ ಧರಿಸಿ ಅಂತ್ಯ ಸಂಸ್ಕಾರ ನಡೆಸಿದರು. ಶಾಸಕರ ವಾರ್ ರೂಮ್ ನ ತುರ್ತು ಸೇವಾ ವಿಭಾಗದ ಪಿ ಜಿ ಜಗನಿವಾಸ ರಾವ್, ನಗರಸಭಾ ಸದಸ್ಯ ನವೀನ್ ಪೆರಿಯತ್ತೋಡಿ ಮತ್ತಿತರರು ಸಹಕರಿಸಿದರು.
Advertisement
ಪೆರ್ಲಂಪಾಡಿಯ ವ್ಯಕ್ತಿ ಬೆಂಗಳೂರಿನಲ್ಲಿ ಕೋವಿಡ್ ನಿಂದ ಮೃತ್ಯು -ಪುತ್ತೂರಿನಲ್ಲಿ ಅಂತ್ಯಕ್ರಿಯೆ
01:11 PM May 01, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.