ಪಾವಗಡ: ಮೀನು ಹಿಡಿಯಲು ಹೋಗಿ ಪಟ್ಟಣದ ಅಗಸರಕುಂಟೆಯಲ್ಲಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
Advertisement
ಪಟ್ಟಣದ ಕುಮಾರಸ್ವಾಮಿ ಬಡಾವಣೆಯ ಮಂಜುನಾಥ್ (32) ಮೃತರು. ಭಾನುವಾರ ಮೀನು ಹಿಡಿಯಲು ಹೋಗಿದ್ದ ಮಂಜುನಾಥ್ ಮನೆಗೆ ಮರಳಿರಲ್ಲ. ಮಂಗಳವಾರ ಮೃತದೇಹ ಅಗಸರ ಕುಂಟೆಯಲ್ಲಿ ತೇಲುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ