Advertisement

ಪಾವಗಡ: ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ

02:33 PM Sep 27, 2022 | Team Udayavani |

ಪಾವಗಡ: ತಾಲೂಕಿನ ನಾಗಲಮಡಿಕೆಯ ತಪ್ಪಗಾನದೊಡ್ಡಿ ಗೇಟ್ ಬಳಿ (ಸೆ.27) ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ.

Advertisement

ಅಪರಿಚಿತ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಗೇಟ್‌ ನ ಗುಟ್ಟೆ ಬಳಿ ಮೃತ ದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಿರುಮಣಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next