Advertisement
ನಟಿ ಪ್ರವಿತ್ರಾ ಗೌಡ ಸೇರಿ ಅನುಕುಮಾರ್, ಲಕ್ಷ್ಮಣ್ ಮತ್ತು ನಾಗರಾಜ್ ಅವರ ಜಾಮೀನು ಅರ್ಜಿಗಳ ವಿಚಾರಣೆ ನ್ಯಾಯಾಧೀಶ ವಿಶ್ವಜಿತ್ ಪೀಠದಲ್ಲಿ ನಡೆದಿದೆ.
Related Articles
Advertisement
ಬೆನ್ನು ನೋವಿನ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಜಾಮೀನು ನೀಡಿದ್ದು, ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ದರ್ಶನ್ ಅವರಿಗೆ ಸರ್ಜರಿ ನಡೆಸುವುದು ಸೂಕ್ತವೆಂದು ಪರೀಕ್ಷೆ ಮಾಡಿ ಹೇಳಿದ್ದಾರೆ. ಆದರೆ ದರ್ಶನ್ ಸರ್ಜರಿಗೆ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ದರ್ಶನ್ ಅವರ ಮೆಡಿಕಲ್ ವರದಿಯನ್ನು ನ್ಯಾಯಾಲಕ್ಕೆ ಸಲ್ಲಿಕೆ ಮಾಡಲಾಗಿದೆ.