Advertisement
ಸಮಿತಿ ಸದಸ್ಯರಾಗಿ ಸುರತ್ಕಲ್ ಎನ್‌ಐಟಿಕೆ ಪ್ರಾಧ್ಯಾಪಕರಾದ ಪ್ರೊ| ರಾಜ್ ಮೋಹನ್, ಪ್ರೊ| ಸ್ವಾತಿ, ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಉಪನಿರ್ದೇಶಕರಾದ ಸುಶ್ಮಿತಾ, ಸದಸ್ಯ ಕಾರ್ಯದರ್ಶಿಯಾಗಿ ಅಂತರ್ಜಲ ಅಭಿವೃದ್ಧಿ ಇಲಾಖೆ ಹಿರಿಯ ಭೂ ವಿಜ್ಞಾನಿ ಶೇಖ್ ದಾವೂದ್ ಅವರನ್ನು ನೇಮಕ ಮಾಡಲಾಗಿದೆ. ಸ್ಪಷ್ಟ ಶಿಫಾರಸಿನೊಂದಿಗೆ ವಾರದೊಳಗೆ ವರದಿ ಸಲ್ಲಿಸಲು ಸಮಿತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. Advertisement
Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ
12:02 AM Jul 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.