Advertisement
ಪಿಸಿಐಟಿ ಕಚೇರಿಯನ್ನು ಮಂಗಳೂರಿನಲ್ಲಿಯೇ ಉಳಿಸಿಕೊಳ್ಳಲು ಜನಪ್ರತಿನಿಧಿಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂಬುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ಒಕ್ಕೊರಲ ಆಗ್ರಹವಾಗಿದೆ.‘ಉದಯವಾಣಿ’ಯ ಆಹ್ವಾನಕ್ಕೆ ಸ್ಪಂದಿಸಿ ಓದುಗರು ತಮ್ಮ ಅಭಿಪ್ರಾಯಗಳನ್ನು ಕಳುಹಿಸಿದ್ದು ಅವುಗಳಲ್ಲಿ ಆಯ್ದವುಗಳನ್ನು ಇಲ್ಲಿ ಪ್ರಕಟಿಸಲಾಗಿದೆ.