Advertisement

PDA; ನಾಳೆ ಮುಖ್ಯ ಪರೀಕ್ಷೆ

12:51 AM Oct 26, 2024 | Team Udayavani |

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (ಪಿಡಿಎ)ಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅ. 27ರಂದು ಮುಖ್ಯ ಪರೀಕ್ಷೆ ನಡೆಸಲಿದ್ದು, ಪರೀಕ್ಷಾ ಪ್ರಕ್ರಿಯೆ ಸುಗಮವಾಗಿ ನಡೆಯಲು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಬರೆಯಲು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಪರೀಕ್ಷೆ 1,173 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next