Advertisement

ಭಾರತ ಮತ್ತು ಚೀನಾ ನಡುವೆ ಶಾಂತಿ ನೆಲೆಸಬೇಕು:ಮೋದಿ

10:21 AM Aug 22, 2018 | Team Udayavani |

ನವದೆಹಲಿ: ಆಧುನಿಕ ಜಗತ್ತಿನಲ್ಲಿ ಭದ್ರತೆ ನೆಲೆಯೂರಬೇಕೆಂದರೆ ಭಾರತ ಮತ್ತು ಚೀನಾ ನಡುವೆ ಶಾಂತಿ ನೆಲೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

 ಎರಡೂ ದೇಶಗಳ ಗಡಿಯಲ್ಲಿ ಶಾಂತಿ ನೆಲೆಸುವಂತಾಗಿರುವುದು ಆಯಾ ದೇಶಗಳು ತೋರಿಸುವ ರಾಜಕೀಯ ಪ್ರೌಢಿಮೆ ತೋರಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. 

ಭಾರತ ಭೇಟಿಯಲ್ಲಿರುವ ಚೀನಾ ರಕ್ಷಣಾ ಸಚಿವ ಜನರಲ್‌ ವಿ ಫೆಂಗ್‌ ಮಂಗಳವಾರ ಭೇಟಿ ಮಾಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next