Advertisement
ಇಸ್ರೇಲ್‌ನ ಬೇಹುಗಾರಿಕ ಸಂಸ್ಥೆಯನ್ನು ಬಳಸಿ ಕೊಂಡು ತಮ್ಮ ಮೇಲೆ ಕಣ್ಗಾವಲು ಮಾಡಲಾಗಿದ್ದು, ಈ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿ ಗಳ ವಿಚಾರಣೆ ವೇಳೆ ಸರಕಾರ ಈ ಹೇಳಿಕೆ ನೀಡಿದೆ. “ಅಫಿಡವಿಟ್ ಸಲ್ಲಿಕೆಯಿಂದ ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು. ನಾವು ಯಾವ ಸಾಫ್ಟ್ ವೇರ್ ಬಳಸುತ್ತಿದ್ದೇವೆ ಎನ್ನುವುದು ಭಯೋತ್ಪಾದಕರಿಗೆ ತಿಳಿಯಬಾರದು. ಹಾಗಾಗಿ ಅಫಿಡವಿಟ್ ಸಲ್ಲಿಸುವುದಿಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.
Advertisement
ಪೆಗಾಸಸ್ ಬೇಹುಗಾರಿಕೆ ಪ್ರಕರಣ; ಸುಪ್ರೀಂನಲ್ಲಿ ಉಲ್ಟಾ ಹೊಡೆದ ಕೇಂದ್ರ ಸರಕಾರ
11:36 AM Sep 14, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.