Advertisement

ಪೇಜಾವರ ಶ್ರೀ ಗಂಭೀರ: ಮಣಿಪಾಲ ಆಸ್ಪತ್ರೆಗೆ ದಾಖಲು, ಮುಂದುವರಿದ ಚಿಕಿತ್ಸೆ

10:00 AM Dec 21, 2019 | keerthan |

ಮಣಿಪಾಲ: ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಪೇಜಾವರ ಶ್ರೀಗಳನ್ನು ಶುಕ್ರವಾರ ಬೆಳಿಗ್ಗೆ 5 ಗಂಟೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೇಜಾವರ ಶ್ರೀಗಳ ಆರೋಗ್ಯ ಗಂಭೀರವಾಗಿದೆ.  ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಪುತ್ತಿಗೆ ಶ್ರೀಗಳು, ರಾಜ್ಯ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಸಂದರ್ಶಿಸಿದರು,

Advertisement

Udayavani is now on Telegram. Click here to join our channel and stay updated with the latest news.

Next