Advertisement

Hijab issue; ಸಿದ್ದರಾಮಯ್ಯ ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ: ಪೇಜಾವರ ಶ್ರೀ

05:32 PM Dec 23, 2023 | Team Udayavani |

ಬೆಳಗಾವಿ: ಸಿದ್ದರಾಮಯ್ಯ ಅವರು ಕರ್ನಾಟಕದ ಎಲ್ಲರ ಸಿಎಂ ಆಗಿದ್ದಾರೆ. ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.

Advertisement

ಹಿಜಾಬ್ ಬ್ಯಾನ್ ಆದೇಶ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶ್ರೀಗಳು, ಅದು ಸಮಾಜದಲ್ಲಿ ಒಂದು ಪಂಗಡವನ್ನು ಗುರಿಯಾಗಿರಿಸಿಕೊಂಡು, ಒಬ್ಬರಿಗೆ ಒಂದು ನ್ಯಾಯ ಇನ್ನೊಬ್ಬರಿಗೆ ಒಂದು ನ್ಯಾಯ, ಒಬ್ಬರಿಗೆ ಒಂದು ಕಾನೂನು ಇನ್ನೊಬ್ಬರಿಗೆ ಒಂದು ಕಾನೂನು ಮಾಡುವದು ಸರಿಯಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next