Advertisement
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನೆ ಗ್ರಾಮಸ್ಥರು ಏರ್ಪಡಿಸಿದ್ದ ಸಮ್ಮಾನ ಸಮಾರಂಭದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಸಚಿವೆ, ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆಯನ್ನೂ ತಲುಪಿವೆ. ಚುನಾವಣೆ ಪೂರ್ವ ಘೋಷಿಸಿದ್ದಂತೆ 5 ಗ್ಯಾರಂಟಿ ಯೋಜನೆಗಳನ್ನೂ ಜಾರಿಗೊಳಿಸಲಾಗಿದೆ. ಇವುಗಳಲ್ಲಿ ಒಂದಿಲ್ಲೊಂದು ಯೋಜನೆಗಳು ಎಲ್ಲರ ಮನೆಗಳನ್ನೂ ತಲುಪಿವೆ. ವಿದ್ಯುತ್ ಬಿಲ್ ತುಂಬುವುದು ತಪ್ಪಿದೆ, ಮಹಿಳೆಯರು ಬಸ್ ಟಿಕೆಟ್ ಪಡೆಯುವುದು ನಿಂತಿದೆ. ಗೃಹ ಲಕ್ಷ್ಮೀ ಮೂಲಕ 2 ಸಾವಿರ ರೂ. ಬರುತ್ತಿದೆ. ಪಡಿತರ ಮತ್ತು ಅದರ ಹಣ ಖಾತೆಗೆ ಜಮಾ ಆಗುತ್ತಿದೆ. ಈಗ ಯುವ ನಿಧಿ ಯೋಜನೆ ಜಾರಿಗೊಂಡಿದೆ ಎಂದರು.
Advertisement
Karnataka ಜನರಲ್ಲಿ ನಮ್ಮ ಸರಕಾರ ಎನ್ನುವ ಭಾವನೆ ಮೂಡಿದೆ: ಲಕ್ಷ್ಮೀ ಹೆಬ್ಬಾಳಕರ್
08:28 PM Jan 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.