Advertisement

ಕೆಂಭಾವಿ ತಾಲೂಕು ಕೇಂದ್ರ ಘೋಷಣೆಗೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್

04:15 PM Sep 25, 2020 | keerthan |

ಯಾದಗಿರಿ: ಜಿಲ್ಲೆಯ ಕೆಂಭಾವಿ ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಿ ಕೆಂಭಾವಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

Advertisement

ಬಹುವರ್ಷಗಳ ಬೇಡಿಕೆಯಾಗಿರುವ ತಾಲೂಕು ಘೋಷಣೆಗೆ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸುಮಾರು ನಾಲ್ಕು ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಸ್ಥಗಿತಗೊಂಡು ಸಂಚಾರಕ್ಕೆ ಬಿಸಿತಟ್ಟಿತು.

ಇದನ್ನೂ ಓದಿ: ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಸ್ಥಳಕ್ಕೆ ಸಹಾಯಕ ಆಯುಕ್ತರ ಶಂಕರಗೌಡ ಪಾಟೀಲ್ ಆಗಮಿಸಿ ಮನವಿ ಸ್ವೀಕರಿಸಿದರು.  ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next