Advertisement
ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಮತ್ತು ಆಲ್ ಇಂಡಿಯಾ ಕೌನ್ಸಿಲ್ ಆಫ್ ಟೆಕ್ನಿಕಲ್ ಎಜುಕೇಷನ್ (ಎಐಸಿಟಿಇ) ಪದಾಧಿಕಾರಿಗಳ ಜತೆಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ. ಎಸ್.ಸಿ., ಎಸ್.ಟಿ. ಮೀಸಲಾತಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸೀಟುಗಳ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಇದೇ ವೇಳೆ, ಶೇ. 10ರ ಮೀಸಲಾತಿಯನ್ನು ಹೆಚ್ಚಿಸಲು ಖಾಸಗಿ ವಿವಿಗಳೂ ಉತ್ಸಾಹ ತೋರಿವೆ ಎಂದು ಅವರು ತಿಳಿಸಿದ್ದಾರೆ. Advertisement
ಶೇ. 10ರ ಮೀಸಲಾತಿಗಾಗಿ ಸೀಟು ಹೆಚ್ಚಳ: ಜಾವಡೇಕರ್
03:50 AM Jan 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.