Advertisement
ಡಿವೈಎಫ್‌ಐ ಮುಖಂಡ ಮತ್ತು ಶಿಕ್ಷಕಿಯೊಬ್ಬಳು ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ್ದಾರೆ ಎಂಬ ದೂರಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ಒತ್ತಾಯಿಸಿದೆ. Advertisement
Perla: ವಂಚನೆ ಪ್ರಕರಣ; ಸಮಗ್ರ ತನಿಖೆಗೆ ಆಗ್ರಹ
08:49 PM Oct 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.