Advertisement
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ| ಯು.ಯು.ಲಲಿತ್ ಅಧ್ಯಕ್ಷತೆಯಲ್ಲಿ ಸೆ.7ರಂದು ಜರಗಿದ್ದ ಕೊಲಿಜಿಯಂ ಸಭೆಯಲ್ಲಿ ಈ ಮೂವರ ಸೇವೆಯನ್ನು ಖಾಯಂಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ.
Advertisement
ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂ: ಸುಪ್ರೀಂ ನಿರ್ಧಾರ
10:56 PM Sep 12, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.