Advertisement
ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ 19 ವೈರಸ್ ಸೋಂಕಿತರ ವರದಿಗಳು ದೃಢಪಟ್ಟಿರಲಿಲ್ಲ. ಆದರೆ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 90 ಜನರ ಪೈಕಿ ಮೂವರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದರು. ರಾಜ್ಯದ ವಿವಿಧ ಕಡೆಗಳಲ್ಲಿ ಕೊರೊನಾ ತಪಾಸಣೆ ಲ್ಯಾಬ್‌ಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಬೆಳಗಾವಿಯಲ್ಲಿ ಎರಡು ದಿನಗಳಲ್ಲಿ ಈ ಲ್ಯಾಬ್ ಆರಂಭವಾಗಲಿದೆ ಎಂದರು. Advertisement
ಲ್ಯಾಬ್‌ಗ 2 ದಿನದಲ್ಲಿ ಅನುಮತಿ
02:40 PM Apr 05, 2020 | Suhan S |
Advertisement
Udayavani is now on Telegram. Click here to join our channel and stay updated with the latest news.