Advertisement
ಮೈಸೂರು ನಗರದ ಅಗ್ರಹಾರದಲ್ಲಿರುವ ಉತ್ತರಾದಿ ಮಠದ ರಸ್ತೆಯಲ್ಲಿರುವ ಶ್ರೀ ಉತ್ತರಾದಿ ಮಠದ ಆವರಣದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಗೀತಾ ಜಯಂತಿ ಹಾಗೂ ತಮಗೆ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಗೀತೆಯ ಭಾಷೆ ಸುಲಭವಾಗಿ ಅರಿಯುವಷ್ಟು ಸರಳವಾಗಿದ್ದರೂ ಆಳವಾದ ಅರ್ಥಗಳನ್ನು ಅದು ಒಳಗೊಂಡಿದೆ. ಆಧ್ಯಾತ್ಮಿಕವಾಗಿ ಅಷ್ಟೇ ಅಲ್ಲದೆ, ಬದುಕಿಗೂ ಗೀತೆ ಮಾರ್ಗದರ್ಶಿಯಾಗಿದೆ’ ಎಂದರು.
Advertisement
ಭಗವದ್ಗೀತೆ ಪಠಣದಿಂದ ವ್ಯಕ್ತಿತ್ವ ಬೆಳವಣಿಗೆ : ಪಂ.ರಘೋತ್ತಮಾಚಾರ್ಯ ನಾಗಸಂಪಿಗೆ ಅಭಿಮತ
09:52 PM Dec 05, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.