Advertisement
ಈ ಕುರಿತಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಸಲ್ಲಿಸಿದ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ವಾದ ಮಂಡಿಸಿ, ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಬೇಕೆಂದು ಕೋರಿದರು. ಆದರೆ, ಅ.18ರೊಳಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು. Advertisement
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅರ್ಜಿ ಮುಂದಕ್ಕೆ
11:49 PM Sep 30, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.