Advertisement
ಈ ಕುರಿತು ವಕೀಲ ಜಿ.ಆರ್. ಮೋಹನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ಈ ಆದೇಶ ಮಾಡಿತು. ಅಲ್ಲದೆ, ಕೇಂದ್ರ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಮೇ 22ರೊಳಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ ವಿಚಾರಣೆ ಮೇ 26ಕ್ಕೆ ಮುಂದೂಡಿತು. Advertisement
ಸುಗ್ರೀವಾಜ್ಞೆ ಪ್ರಶ್ನಿಸಿ ಅರ್ಜಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್
07:14 AM May 13, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.