Advertisement
ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲೆಯ ನಾಯನಹಳ್ಳಿ ನಿವಾಸಿ ಆರ್.ಆಂಜನೇಯ ರೆಡ್ಡಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಸುಧಾಕರ್ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಉಲ್ಲಂ ಸಿದೆ. ಆದ್ದರಿಂದ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸದಂತೆ ಸುಧಾಕರ್ ಅವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. Advertisement
ಸುಧಾಕರ್ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
11:32 PM Jun 26, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.