Advertisement

Siddaramaiah ಶಾಸಕ ಸ್ಥಾನ ಅಸಿಂಧುಗೊಳಿಸಲು ಅರ್ಜಿ: ಸಿಎಂಗೆ ಹೈಕೋರ್ಟ್ ನೋಟಿಸ್

03:40 PM Jul 28, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಇಂದು ಉಚ್ಛ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಚುನಾವಣಾ ತಕರಾರು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ.

Advertisement

ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಇದನ್ನೂ ಓದಿ:Udupi Video ಘಟನೆ ತಮಾಷೆಯಲ್ಲ, ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಬಿಜೆಪಿ ಎಚ್ಚರಿಕೆ

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ತೋರಿಸುವಂತಿಲ್ಲ. ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next