Advertisement
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಡೀಸೆಲ್ ದರ 37 ಪೈಸೆ ಹೆಚ್ಚಳವಾಗಿ 98.52 ರೂ., ಪ್ರತಿ ಲೀಟರ್ ಪೆಟ್ರೋಲ್‌ಗೆ 31 ಪೈಸೆ ಏರಿಕೆಯಾಗಿ 107. 77 ರೂ. ಏರಿಕೆಯಾಗಿದೆ.
Related Articles
Advertisement
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.