Advertisement

ಪೆಟ್ರೋಲ್‌, ಡೀಸೆಲ್‌ ಕಾರಿಗೆ ಹೆಚ್ಚು ಟ್ಯಾಕ್ಸ್‌?

06:00 AM Jul 12, 2018 | Team Udayavani |

ನವದೆಹಲಿ: ಇನ್ನು ಮುಂದೆ ಪೆಟ್ರೋಲ್‌, ಡೀಸೆಲ್‌ ಕಾರುಗಳ ಬೆಲೆಯಲ್ಲಿ ಏರಿಕೆಯಾದರೂ ಅಚ್ಚರಿ ಇಲ್ಲ. ವಿದ್ಯುತ್‌ಚಾಲಿತ ವಾಹನಗಳ ಖರೀದಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪೆಟ್ರೋಲ್‌, ಡೀಸೆಲ್‌ ಕಾರುಗಳಿಗೆ ಹೆಚ್ಚುವರಿ ತೆರಿಗೆ ವಿಧಿಸುವ ಬಗ್ಗೆ ಕೇಂದ್ರ ವಿತ್ತ ಸಚಿವಾಲಯ ಚಿಂತನೆ ನಡೆಸಿದೆ. ಕೇಂದ್ರದ ಮೇಲೆ ಉಂಟಾಗುವ ಆರ್ಥಿಕ ಹೊರೆ ತಪ್ಪಿಸಲು ಈ ಕ್ರಮ ಎನ್ನಲಾಗಿದೆ.

Advertisement

ವಿದ್ಯುತ್‌ ಚಾಲಿತ ವಾಹನಗಳ ತ್ವರಿತ ಉತ್ಪಾದನೆ ಮತ್ತು ಅಳವಡಿಕೆ (ಎಫ್ಎಎಂಇ) ಯೋಜನೆ ವ್ಯಾಪ್ತಿಯಲ್ಲಿ ಹೊಸ ವ್ಯವಸ್ಥೆ ಜಾರಿಗೆ ಕೇಂದ್ರ ಮುಂದಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next