Advertisement
2020ರ ಡಿಸೆಂಬರ್ 7ರಿಂದ ಸತತವಾಗಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆಯನ್ನು ಹೆಚ್ಚಿಸಿದ್ದವು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾದ ಪರಿಣಾಮ ಸೋಮವಾರ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 30 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 26 ಪೈಸೆ ಏರಿಕೆಯಾಗಿತ್ತು ಎಂದು ವರದಿ ತಿಳಿಸಿದೆ.
Related Articles
Advertisement
ದೆಹಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83.71 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 73.87 ರೂಪಾಯಿ.
ಮುಂಬೈ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.34 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 80.51 ರೂಪಾಯಿ.
ಚೆನ್ನೈ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.51 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 79.21 ರೂಪಾಯಿ.
ಕೋಲ್ಕತಾ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 85.19 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 77.24 ರೂಪಾಯಿ.