Advertisement
ಇದನ್ನೂ ಓದಿ:ಅಧಿಕಾರಕ್ಕಾಗಿ ಕಾಂಗ್ರೆಸ್ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ: ನಳೀನ್ ಕುಮಾರ್ ಕಟೀಲ್ ಆಕ್ರೋಶ
Related Articles
Advertisement
ಚೆನ್ನೈನಲ್ಲಿ ಪೆಟ್ರೋಲ್ ಲೀಟರ್ ಗೆ 88.82 ರೂಪಾಯಿ ತಲುಪಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 81.71 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 87.69 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಗೆ 80.08 ರೂಪಾಯಿಗೆ ಹೆಚ್ಚಳವಾಗಿದೆ.
ರಾಜ್ಯ ಸ್ವಾಮಿತ್ವದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೋರೇಶನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ಜನವರಿ 6ರಿಂದ ಬೆಲೆ ಹೆಚ್ಚಳ ಆರಂಭಿಸಿದ್ದು, ಇದರ ಪರಿಣಾಮ ಪೆಟ್ರೋಲ್ ಪ್ರತಿ ಲೀಟರ್ ಗೆ 2.34 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ ಬೆಲೆ 2.36 ರೂಪಾಯಿ ಹೆಚ್ಚಳ ಕಂಡಂತಾಗಿದೆ.