Advertisement
“ಎಥೆನಾಲ್ ಉತ್ಪಾದನೆ ಕುರಿತು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಡಿಸೆಂಬರ್ ಅಥವಾ ಜನವರಿ ವೇಳೆಗೆ ಮಾರುಕಟ್ಟೆಯಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ ಲಭ್ಯವಾಗುವ ನಿರೀಕ್ಷೆಯಿದೆ. ಈ ಹಿಂದೆ 2023ರ ಏಪ್ರಿಲ್‌ಗೆ ಈ ಬಗ್ಗೆ ಗುರಿ ಹೊಂದಲಾಗಿತ್ತು. ಆದರೆ ನಾಲ್ಕು ತಿಂಗಳು ಮೊದಲೇ ಲಭ್ಯವಾಗುವ ಸಾಧ್ಯತೆಯಿದೆ,’ ಎಂದರು.
Advertisement
ಡಿಸೆಂಬರ್‌ಗೆ ಎಥೆನಾಲ್ ಮಿಶ್ರಿತ ಪೆಟ್ರೋಲ್: ಸಚಿವ ಹರ್ದೀಪ್ ಸಿಂಗ್ ಪುರಿ
10:39 PM Oct 14, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.