Advertisement
ಈ ಹಿಂದೆ ಪಿಎಫ್ಐ ಸಂಘಟನೆಯು ನಿಷೇಧವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸರ್ವೋಚ್ಚ ನ್ಯಾಯಾಲಯವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ತಿಳಿಸಿತ್ತು. ಅದರಂತೆ, ಇಂದು ಹೈಕೋರ್ಟ್ ಮೆಟ್ಟಿಲೇರಿದ್ದೇವೆ ಎಂದು ಪಿಎಫ್ಐ ಪರ ವಕೀಲರು ತಿಳಿಸಿದ್ದಾರೆ. ಸಂಘಟನೆಗೆ ನಿಷೇಧ ಹೇರಿ ಕೇಂದ್ರ ಸರ್ಕಾರವು 2022ರ ಸೆ.27ರಂದು ಹೊರಡಿಸಿದ್ದ ಆದೇಶವನ್ನು ಯುಎಪಿಎ ನ್ಯಾಯಾಧಿಕರಣವು ಪ್ರಸಕ್ತ ವರ್ಷದ ಮಾ.21ರಂದು ಎತ್ತಿಹಿಡಿದಿತ್ತು. ಅದನ್ನೀಗ ಸಂಘಟನೆಯು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. Advertisement
PFI: ನಿಷೇಧ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಪಿಎಫ್ಐ ಅರ್ಜಿ
09:50 PM Dec 08, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.